ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ತುಂಬೆ: ಬಿಜೆಪಿಯ ಕಾರ್ಯಕರ್ತನಾಗಿದ್ದ ಹುಟ್ಟು ಹೋರಾಟಗಾರ ಸೋಮಪ್ಪ ಕೋಟ್ಯಾನ್ ತುಂಬೆ ನಿಧನ….!

ತುಂಬೆ ಗ್ರಾಮ ಮಾಜಿ ಸದಸ್ಯ, ಬಂಟ್ವಾಳ ತಾಲೂಕು ಪಂಚಾಯತ್‌ನ ಮಾಜಿ ಸದಸ್ಯರಾಗಿ ಜನಪ್ರಿಯರಾಗಿದ್ದ ಸೋಮಪ್ಪ ಕೋಟ್ಯಾನ್ ತುಂಬೆ ಅವರು ನಿಧನರಾಗಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಇವರು ಹುಟ್ಟು ಹೋರಾಟಗಾರರಾಗಿ, ಬಿಜೆಪಿ ಜಿಲ್ಲಾ ಮಂಡಲದ ವಿವಿಧ ಜವಾಬ್ದಾರಿಯನ್ನು ನಿಭಾಯಿಸಿದವರು. ಅನೇಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು, ಕಳೆದ 25 ವರ್ಷಗಳಿಂದ ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿಯಾಗಿ, ಬಿಲ್ಲವ ಸಮಾಜದ ಗುರಿಕಾರರಾಗಿ, ಯುವ ಸಮುದಾಯದ ಮಾರ್ಗದರ್ಶಕರಾಗಿದ್ದ ತುಂಬೆ ಸೋಮಪ್ಪ ಕೋಟ್ಯಾನ್ ಅಲ್ಪ ಕಾಲದ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಎರಡು ಗಂಡು ಒಂದು ಹೆಣ್ಣು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!