ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ಸಿಕ್ಕಿದೆ.
ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದ, 350 ಕೆಜಿ ತೂಕವನ್ನು ಹೊಂದಿದ್ದು, ಈ ಮೀನನ್ನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟ ಮಾಡಲಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…