ಜನ ಮನದ ನಾಡಿ ಮಿಡಿತ

Advertisement

ಮನೆಯವರ ವಿರೋಧದ ನಡುವೆಯೇ ದೇವಸ್ಥಾನದಲ್ಲಿ ಮದುವೆಯಾದ ಜೋಡಿಗಳು

ಅವರಿಬ್ಬರದ್ದು ಬೇರೆ ಬೇರೆ ಜಾತಿ.. ಅವರಿಬ್ಬರ ಮದ್ಯೆ ಪ್ರೀತಿ ಪ್ರೇಮ ಉಂಟಾಗಿದೆ. ಪ್ರಿಯಕರನನ್ನು ಬಿಟ್ಟು ಇರಲಾರದ ಯುವತಿ, ಪ್ರಿಯಕರನ ಮನೆಗೆ ಬಂದು ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಬಂದಿದ್ದಾಳೆ.

ಮಗಳ ಮನಸ್ಸು ಕರಗದೇ ಹೆತ್ತವರನ್ನ ತೊರೆದು ಪ್ರಿಯಕರನ ಜೊತೆಯೇ ಹೋಗಿದ್ದಾಳೆ. ಇನ್‌ಸ್ಟಾದಲ್ಲಿ ಪರಿಚಯವಾದ ಸ್ನೇಹ ಬಳಿಕ ಅದು ಪ್ರೀತಿಗೆ ತಿರುಗಿದೆ. ಆದ್ರೆ ಜಯಶ್ರೀ ಮನೆಯವರಿಗೆ ವಿಷಯ ಗೊತ್ತಾಗಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೂ ಮಗಳಿಗೆ ಬೇರೆ ಹುಡುಗನ್ನು ನೋಡಿ ಮದುವೆ ಮಾಡಲು ಮುಂದಾಗಿದ್ದಾರೆ. ಈ ವಿಷ್ಯ ಗೊತ್ತಾಗಿ, ಯುವತಿ, ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತೀನಿ ಎಂದು ಹೇಳಿ.. ನೇರವಾಗಿ ಪ್ರಿಯಕರನ ಮನೆಗೆ ಬಂದು.. ಬಳಿಕ ಇಬ್ಬರೂ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!