ಅವರಿಬ್ಬರದ್ದು ಬೇರೆ ಬೇರೆ ಜಾತಿ.. ಅವರಿಬ್ಬರ ಮದ್ಯೆ ಪ್ರೀತಿ ಪ್ರೇಮ ಉಂಟಾಗಿದೆ. ಪ್ರಿಯಕರನನ್ನು ಬಿಟ್ಟು ಇರಲಾರದ ಯುವತಿ, ಪ್ರಿಯಕರನ ಮನೆಗೆ ಬಂದು ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಬಂದಿದ್ದಾಳೆ.
ಮಗಳ ಮನಸ್ಸು ಕರಗದೇ ಹೆತ್ತವರನ್ನ ತೊರೆದು ಪ್ರಿಯಕರನ ಜೊತೆಯೇ ಹೋಗಿದ್ದಾಳೆ. ಇನ್‌ಸ್ಟಾದಲ್ಲಿ ಪರಿಚಯವಾದ ಸ್ನೇಹ ಬಳಿಕ ಅದು ಪ್ರೀತಿಗೆ ತಿರುಗಿದೆ. ಆದ್ರೆ ಜಯಶ್ರೀ ಮನೆಯವರಿಗೆ ವಿಷಯ ಗೊತ್ತಾಗಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೂ ಮಗಳಿಗೆ ಬೇರೆ ಹುಡುಗನ್ನು ನೋಡಿ ಮದುವೆ ಮಾಡಲು ಮುಂದಾಗಿದ್ದಾರೆ. ಈ ವಿಷ್ಯ ಗೊತ್ತಾಗಿ, ಯುವತಿ, ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತೀನಿ ಎಂದು ಹೇಳಿ.. ನೇರವಾಗಿ ಪ್ರಿಯಕರನ ಮನೆಗೆ ಬಂದು.. ಬಳಿಕ ಇಬ್ಬರೂ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…