ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ; ಐವರು ಸ್ಥಳದಲ್ಲೇ ಮೃ*ತ್ಯು

ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನಡೆದಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿ ಒಟ್ಟು 12 ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರ ಪೈಕಿ ಐವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!