ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಉಡುಪಿ: ಬೆಂಕಿಗಾಹುತಿಯಾದ ಶಾಲಾ ಬಸ್: ತಪ್ಪಿದ ಭಾರೀ ದುರಂತ….!

ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್‌ವೊಂದು ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸಂಭವಿಸಿದೆ.

ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟೊತ್ತಿಗೆ ಬಸ್ ಸುಟ್ಟು ಕರಕಲಾಗಿದೆ. 15 ವರ್ಷಗಳಾಗಿದ್ದ ಹಿನ್ನೆಲೆಯಲ್ಲಿ ಬಸ್ ಅನ್ನು ಕೆಲವು ತಿಂಗಳ ಹಿಂದೆ ಅಲ್ಲೇ ನಿಲ್ಲಿಸಲಾಗಿದೆ. ಹುಲ್ಲು ಬೆಳೆದುಕೊಂಡಿದ್ದರಿAದ ಬೆಂಕಿ ಹತ್ತಿಕೊಂಡು ಬಸ್ ಸುಟ್ಟುಹೋಗಿದೆ. ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!