ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅವಳಿ ಚಿನ್ನ ಗೆದ್ದ ಸಹೋದರರು…..!

ಮಂಗಳೂರಿನ ಎಮ್ಮೆ ಕೆರೆ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ಸಹೋದರರು ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅವಳಿ ಚಿನ್ನ ಗೆದ್ದಿದ್ದಾರೆ.

ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಆಶ್ರಯದಲ್ಲಿ ಜರಗುತ್ತಿರುವ 69ನೇ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆಯ ಮೊದಲ ಎರಡು ದಿನಗಳಲ್ಲಿ ಮೂರು ಚಿನ್ನದ ಪದಕಗಳನ್ನು ಬಾಚಿದ ಮಂಗಳೂರಿನ ವಿ. ಒನ್ ಎಕ್ವಾ ಸೆಂಟರ್‌ನ ಈಜು ಪಟುಗಳು. ನಾಲ್ನೂರು ಮೀಟರ್ ಫ್ರೀ ಸ್ಟೆöÊಲ್ ಸ್ಪರ್ಧೆಯಲ್ಲಿ 19ರ ವಯೋಮಾನದ ವಿಭಾಗದಲ್ಲಿ ಎಂ ತೀರ್ದು ಸಾಮದೇವ ಇವರು ಚಿನ್ನದ ಪದಕವನ್ನು ಗಳಿಸಿದ್ದಾರೆ. 17ರ ವಯೋಮಾನದ ವಿಭಾಗದಲ್ಲಿ 400 ಮೀಟರ್ ಫ್ರೀ ಸ್ಟೆöÊಲ್ ಸ್ಪರ್ಧೆಯಲ್ಲಿ ಯಗ್ನ ಸಾಯಿಯವರು ಚಿನ್ನದ ಪದಕ ಪಡೆದರು ಇವರು ಮೊದಲ ದಿನದ ಸ್ಪರ್ಧೆಯಲ್ಲಿ 800 ಮೀಟರ್ ಫ್ರೀ ಸ್ಟೆöÊಲಲ್ಲಿ ಕೂಡ ಚಿನ್ನದ ಪದಕ ಗಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!