ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಭೀಕರ ರಸ್ತೆ ಅಪಘಾತ; 4 ಜನ ಮೃತ್ಯು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ನಿಂತಿದ್ದ ಕಬ್ಬಿನ ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳು. ಕಾರಿನಲ್ಲಿದ್ದ ಮೃತದೇಹಗಳನ್ನು ಜೆಸಿಬಿಯಿಂದ ಪೊಲೀಸರು ಹೊರ ತೆಗೆದಿದ್ದಾರೆ.

ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!