ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಿಂತಿದ್ದ ಕಬ್ಬಿನ ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳು. ಕಾರಿನಲ್ಲಿದ್ದ ಮೃತದೇಹಗಳನ್ನು ಜೆಸಿಬಿಯಿಂದ ಪೊಲೀಸರು ಹೊರ ತೆಗೆದಿದ್ದಾರೆ.
ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…