ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಅಖಿಲೇಶ್ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆ!

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!