ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…