ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ.
ನವವಿವಾಹಿತೆ ಅಮೂಲ್ಯ (23) ತನ್ನ ಪತಿ ಅಭಿಷೇಕ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಅಮೂಲ್ಯ-ಅಭಿಷೇಕ್ ಪ್ರೇಮಕ್ಕೆ ಮನೆಯವರ ವಿರೋಧವಿದ್ದು ಕೊನೆಗೆ ಹೇಗೋ ಎರಟೂ ಕುಟುಂಬದವರನ್ನು ಒಪ್ಪಿಸಿ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆಕೆ ಸಾವಿಗೆ ಪತಿ ಅಭಿಷೇಕ್ ಕಾರಣ ಎಂದು ಅಮೂಲ್ಯ ಮನೆ ಮಂದಿ ಆರೋಪಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…