ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ವಿವಾಹ ನಡೆದ ಮರು ದಿನವೇ ವರನಿಗೆ ಹೃದಯಾಘಾತ..!!

ಎಲ್ಲರ ಬಾಳಲ್ಲೂ ಮದುವೆ ಅನ್ನೋದು ಸಂಭ್ರಮದ ದಿನ. ಈ ದಿನಕ್ಕಾಗಿ ವರ್ಷಾನುಗಟ್ಟಲೇ ಕನಸು ಕಂಡಿರುತ್ತಾರೆ. ಆ ಒಂದು ದಿನಕ್ಕಾಗಿ ಗಂಡು-ಹೆಣ್ಣು ಕನಸಿನ ಸರಮಾಲೆಯನ್ನೇ ಕಟ್ಟಿಕೊಂಡಿರುತ್ತಾರೆ. ಆದ್ರೆ ಜವರಾಯನ ಆಟದ ಮುಂದೆ ಯಾವುದು ಶಾಶ್ವತ ಅಲ್ಲ ಅನ್ನೋದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ವಾಸಿ ರಮೇಶ್ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆ ಆಗಿ 24 ಗಂಟೆ ಕಳೆಯುವ ಮೊದಲೇ ಮದುವೆ ಮನೆಯಲ್ಲಿ ಸೂತಕ ಆವರಿಸಿದೆ. ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ನಿವಾಸಿ ಮೃತ ರಮೇಶ್‌ಗೆ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ನವೆಂಬರ್ 30ರಂದು ಶಿವಮೊಗ್ಗದಲ್ಲಿ ವಿವಾಹ ನೆರವೇರಿರುತ್ತೆ. ಮದುವೆ ಬಳಿಕ ಆರತಕ್ಷತೆಗಾಗಿ ಮೃತ ರಮೇಶ್ ಬಂಡ್ರಿಗೆ ತೆರಳಿರುತ್ತಾರೆ. ಈ ವೇಳೆ ದೇವಸ್ಥಾನದಿಂದ ಮನೆವರಿಗೂ ವಧು-ವರರ ಮೆರವಣಿಗೆ ನಡೆದು ನವ ದಂಪತಿ ದೇವರ ದರ್ಶನ ಪಡೆಯಲು ಹೋಗ್ತಿರ್ತಾರೆ. ಇನ್ನೇನು ದೇವರಿಗೆ ಕೈ ಮುಗಿದು ವಾಪಸ್ ಮನೆಗೆ ತೆರಳುವಾಗ ರಮೇಶ್ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆತನನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತದೆ. ಆದ್ರೆ, ಅಷ್ಟರಲ್ಲೇ ಹೃದಯಾಘಾತದಿಂದ ರಮೇಶ್ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!