ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಚಿಕ್ಕಮಗಳೂರು: ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿಧನರಾದ ಸಿನಿಮಾ ನಿರ್ದೇಶಕ

ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿರ್ದೇಶಕ ಮೃತಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ ಮಾಡ್ತಿದ್ದಾಗ ಹೃದಯಾಘಾತವಾಗಿದೆ. ಸಂಗೀತ್ ಸಾಗರ್ ಮೃತ ನಿರ್ದೇಶಕರಾಗಿದ್ದಾರೆ. ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ ಮಾಡ್ತಿದ್ದಾಗ ಹೃದಯಾಘಾತವಾಗಿ ಕೂಡಲೇ ಶಿಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟಿದ್ದಾರೆ. ಪಾತ್ರದಾರಿ ಸಿನಿಮಾ ಚಿತ್ರೀಕರಣ ಹಿನ್ನೆಲೆಯಲ್ಲಿ ಹರಿಹರಪುರಕ್ಕೆ ಬಂದಿದ್ದರು. ಪಾತ್ರದಾರಿ ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡ್ತಿದ್ದರು. ನಾಳೆ ಕುಂಬಳಕಾಯಿ ಶಾಸ್ತ್ರಮಾಡಿ ಕೊನೆಯ ಚೀತ್ರಿಕರಣ ಮಾಡಬೇಕಿತ್ತು. 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆದಿತ್ತು. ಕನ್ನಡದಲ್ಲಿ ಸುಮಾರು 8ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಸಂಗೀತ್ ಸಾಗರ್, ಸಕಲೇಶಪುರದ ದೊಡ್ಡನಾಗರ ಮೂಲದವರಾಗಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!