ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ, ಖಾಸಗಿ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…