ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್ ಬೋಳಾರ ಕುಟ್ಟಿ ಕೋಣ ನಿಧನ!!

ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಕೋಣ ಶುಕ್ರವಾರ ರಾತ್ರಿ ನಿಧನ ಹೊಂದಿದೆ.

ಮಿಂಚಿನ ಓಟದೊಂದಿಗೆ ಕಂಬಳದಲ್ಲಿ ಅಭೂತಪೂರ್ವ ಪ್ರದರ್ಶನ ನೀಡುತ್ತಿದ್ದ ಕುಟ್ಟಿ ಕೋಣ ತನ್ನದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ಕಳೆದ ವರ್ಷ ಕಂಬಳದ ಸಂದರ್ಭ ಅದರ ಕೊಂಬಿಗೆ ಗಾಯವಾಗಿ ವೈದ್ಯರು ಪರೀಕ್ಷಿಸಿದಾಗ ಅನಾರೋಗ್ಯಕ್ಕೀಡಾಗಿರೋದು ದೃಢವಾಗಿತ್ತು. ನಂತರ ತನ್ನ ಓಟವನ್ನು ನಿಲ್ಲಿಸಿತ್ತು. ಇನ್ನು ತ್ರಿಶಾಲ್ ಕೆ ಪೂಜಾರಿ ಅವರಿಗೆ 50ಕ್ಕೂ ಮಿಕ್ಕಿ ಪದಕಗಳನ್ನು ತಂದುಕೊಟ್ಟ ಕುಟ್ಟಿ ತನ್ನ ಅದ್ಭುತ ಪ್ರದರ್ಶನದ ಮುಖೇನ ತನ್ನ ಮಾಲಕರಿಗೂ ಹೆಮ್ಮೆ ತಂದಿತ್ತು. ಇದೀಗ ಅದರ ನಿಧನಕ್ಕೆ ಕಂಬಳ ಅಭಿಮಾನಿಗಳು, ಮಾಲಕರು ಸಂತಾಪವನ್ನು ವ್ಯಪ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!