ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ ಐ ಟ್ವೆಂಟಿ ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಣ್ಣಿಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…