ಜನ ಮನದ ನಾಡಿ ಮಿಡಿತ

Advertisement

ಬೀದರ್: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ಸಾವು!…

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ಸಾವನ್ನಪ್ಪಿದ ದುರಂತ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾರ್ಟರ್ಸ್ ಬಳಿ ಸಂಭವಿಸಿದೆ.

ಬೀದರ್ ತಾಲೂಕಿನ ಜನವಾಡ ಗ್ರಾಮದ ಗುರುನಾನಕ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಮೃತ ದುರ್ದೈವಿ. ಗುರುನಾನಕ್ ಶಾಲೆಯ ಬಸ್‌ನಿಂದ ಬಸ್ ಚಾಲಕ ಮೃತ ಬಾಲಕಿ ಸೇರಿ ಮೂವರನ್ನು ಕೆಳಗಿಳಿಸಿದ್ದನು. ಬಾಲಕಿ ಬಸ್‌ನಿಂದ ಇಳಿದು ಬಸ್ ಪಕ್ಕವೇ ನಿಂತಿದ್ದನ್ನು ಗಮನಿಸದ ಚಾಲಕ ಬಾಲಕಿಯ ಮೇಲೆಯೇ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಹಿಂಬದಿ ಚಕ್ರಕ್ಕೆ ಬಾಲಕಿ ಸಿಲುಕಿಕೊಂಡಿದ್ದಳು. ತಕ್ಷಣ ಬಾಲಕಿಯನ್ನು ಗಡಿಕುಶನೂರು ಗ್ರಾಮದ ರುತ್ವಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!