ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ಸಾವನ್ನಪ್ಪಿದ ದುರಂತ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾರ್ಟರ್ಸ್ ಬಳಿ ಸಂಭವಿಸಿದೆ.
ಬೀದರ್ ತಾಲೂಕಿನ ಜನವಾಡ ಗ್ರಾಮದ ಗುರುನಾನಕ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಮೃತ ದುರ್ದೈವಿ. ಗುರುನಾನಕ್ ಶಾಲೆಯ ಬಸ್‌ನಿಂದ ಬಸ್ ಚಾಲಕ ಮೃತ ಬಾಲಕಿ ಸೇರಿ ಮೂವರನ್ನು ಕೆಳಗಿಳಿಸಿದ್ದನು. ಬಾಲಕಿ ಬಸ್‌ನಿಂದ ಇಳಿದು ಬಸ್ ಪಕ್ಕವೇ ನಿಂತಿದ್ದನ್ನು ಗಮನಿಸದ ಚಾಲಕ ಬಾಲಕಿಯ ಮೇಲೆಯೇ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಹಿಂಬದಿ ಚಕ್ರಕ್ಕೆ ಬಾಲಕಿ ಸಿಲುಕಿಕೊಂಡಿದ್ದಳು. ತಕ್ಷಣ ಬಾಲಕಿಯನ್ನು ಗಡಿಕುಶನೂರು ಗ್ರಾಮದ ರುತ್ವಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…