ಜನ ಮನದ ನಾಡಿ ಮಿಡಿತ

Advertisement

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿ; ನಿರ್ವಾಹಕ ಮೃ*ತ್ಯು, ಹಲವರಿಗೆ ಗಾ*ಯ

ಸಾರಿಗೆ ಬಸ್ ಪ*ಲ್ಟಿಯಾಗಿ ನಿರ್ವಾಹಕ ಮೃ*ತಪಟ್ಟ ಘಟನೆ ಡಿ.09 ರಂದು ಬೆಳಗ್ಗೆ ರಾಯಚೂರಿನ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.

ಬಸವರಾಜ್ ಮೃತ ಕಂಡಕ್ಟರ್. ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ಸಾಗುತ್ತಿದ್ದ ಸಂದರ್ಭ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರಂ*ತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿಯಾಗಿದ್ದು, ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಪ್ರಯಾಣಿಕರು ಗಾ*ಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್ ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾ*ಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾರೆ. ಅಪಘಾ*ತದ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!