ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೊಬೈಲ್ ಹಾಗೂ ಪರ್ಸ್ ಅನ್ನು ವಾರಸುದಾರರಿಗೆ ವಾಪಸು ನೀಡಿದ ಟ್ರಾಫಿಕ್ ಪೋಲೀಸ್ ..!

ಬಿಸಿರೋಡಿನ ಟ್ರಾಫಿಕ್ ಪಾಯಿಂಟ್‌ನಲ್ಲಿ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿಗೆ ಒಂದೇ ದಿನ ಬೆಲೆಬಾಳುವ ಮೊಬೈಲ್ ಹಾಗೂ ಪರ್ಸ್ ಬಿದ್ದು ಸಿಕ್ಕಿದ್ದು, ಎರಡು ವಸ್ತುಗಳನ್ನು ವಾರಸುದಾರರಿಗೆ ವಾಪಸು ನೀಡಿದ ಘಟನೆ ನಡೆದಿದೆ.

ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಕರ್ತವ್ಯ ಮಾಡುತ್ತಿದ್ದ ಬಿಸಿರೋಡು ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿ ಎ ಎಸ್ ಸಂಗೊಳ್ಳಿ ಅವರಿಗೆ ವಿವೋ ಕಂಪೆನಿಯ ಮೊಬೈಲ್ ಹಾಗೂ ದಾಖಲೆಗಳಿದ್ದ ಪರ್ಸ್ ಬಿದ್ದು ಸಿಕ್ಕಿತ್ತು. ಎರಡು ವಸ್ತುಗಳ ದಾಖಲೆಗಳನ್ನು ಪರಿಶೀಲಿಸಿ ಮಾಲಕರನ್ನು ಸಂಪರ್ಕ ಮಾಡಿದ ಸಂಗೊಳ್ಳಿ ಅವರು ಎರಡು ವಸ್ತುಗಳನ್ನು ಸೇಫ್ ಆಗಿ ಹಿಂತಿರುಗಿಸುವ ಕಾರ್ಯ ಮಾಡಿದ್ದಾರೆ.

ಕರ್ತವ್ಯದ ಒತ್ತಡದ ನಡುವೆ ಬಿದ್ದು ಸಿಕ್ಕಿದ ವಸ್ತುಗಳನ್ನು ಪ್ರಾಮಾಣಿಕವಾಗಿ ಮರಳಿಸಿದ ಪೋಲೀಸ್ ಸಿಬ್ಬಂದಿಗೆ ಮಾಲಕರು ಧನ್ಯವಾದ ಹೇಳಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!