ಜನ ಮನದ ನಾಡಿ ಮಿಡಿತ

Advertisement

ಫತೇಪುರ್: ಬಸ್ ಮತ್ತು ಟ್ರಕ್ ಡಿಕ್ಕಿ; ಮೂವರು ಮೃತ್ಯು; 15 ಪ್ರಯಾಣಿಕರಿಗೆ ಗಂಭೀರ!!

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪಿದ್ದು, 15 ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ನಡೆದಿದೆ.

ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಲೀಪರ್ ಬಸ್ ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, 15 ಜನ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ ಹತ್ತಿರದ ನಿವಾಸಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!