ಬಿಸಿರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಡ್ರಾಯರ್‌ನಲ್ಲಿರಿಸಿದ್ದ ಸಾವಿರಾರು ರೂಪಾಯಿ ಹಾಗೂ ಸಾಮಾಗ್ರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಬಿಸಿರೋಡಿನ ಕೃಷ್ಣಾ ಕಾಂಪ್ಲೆಕ್ಸ್ ನಲ್ಲಿರುವ ರಾಮ್ ದೇವ್ ಹಾರ್ಡ್ ವೇರ್ ಅಂಗಡಿಯಲ್ಲಿ ಕಳವು ನಡೆದಿದ್ದು ಅಂಗಡಿ ಶಟರ್ ನ ಬೀಗವನ್ನು ಮುರಿದು ಒಳಗೆ ನುಗ್ಗಿ ಅಂಗಡಿಯ ಡ್ರಾಯರ್ ನಲ್ಲಿರಿಸಿದ್ದ 50.100 ರೂ ನಗದು ಹಾಗೂ ಹೊಸದಾಗಿ ಖರೀದಿಸಿ ಮಾರಾಟಕ್ಕೆಂದು ತಂದಿದ್ದ ನೀರಿನ ಪೈಪಿನ ಸಾಮಗ್ರಿಗಳು, ಬಾಗಿಲಿನ ಹಿತ್ತಾಳೆಯ ಸಾಮಗ್ರಿಗಳು ಮತ್ತು ಬಾತ್ ರೂಮ್‌ನ ಸಾಮಗ್ರಿಗಳು ಇರುವ ಹೊಸದಾದ ಬಾಕ್ಸ್ಗಳು ಸೇರಿ ಒಟ್ಟು 85,073 ರೂ ಮೌಲ್ಯದ ಸೊತ್ತುಗಳು ಕಳ್ಳತನವಾಗಿರುತ್ತದೆ ಎಂದು ಅಂಗಡಿಯ ಮ್ಯಾನೇಜರ್ ಜೀತೇಂದ್ರಕುಮಾರ್ ರವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…