ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಗೂಗಲ್ ಮ್ಯಾಪ್ ತೋರಿದ ಅವ್ಯವಸ್ಥೆ: ಚಾಲಕನ ನಿಯಂತ್ರಣ ತಪ್ಪಿ ಗುಡ್ಡದ ಬುಡಕ್ಕೆ ಗುದ್ದಿದ ಲಾರಿ!

ಹೊರರಾಜ್ಯದಿಂದ ಸರಕು ಹೇರಿಕೊಂಡು ಬಂದ ಲಾರಿಯೊಂದು ಗೂಗಲ್ ಮ್ಯಾಪ್ ತೋರಿದ ದಾರಿಯನ್ನು ಅನುಸರಿಸುತ್ತ ತಪ್ಪು ದಾರಿ ಹಿಡಿದು ಕಡಂದಲೆಯತ್ತ ಬಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡದ ಬುಡಕ್ಕೆ ಗುದ್ದಿದ ಘಟನೆ ಸಂಭವಿಸಿದೆ.

ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯ ಇಳಿಜಾರು ಪ್ರದೇಶದ ತಿರುವಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ, ಚಾಲಕನಿಗೆ ಹೊಸ ರಸ್ತೆಯಾಗಿರುವುದರಿಂದ ಗೊಂದಲವಾಗಿ ನಿಯಂತ್ರಣ ಕಳೆದುಕೊಂಡು ಇನ್ನೊಂದು ಬದಿಯ ಗೋಡೆಗೆ ಗುದ್ದಿದೆ. ತಾನು ಮೂಡುಬಿದಿರೆಯ ಪೇಪರ್ ಮಿಲ್ ಕಡೆಗೆ ಸಾಗಬೇಕಾಗಿತ್ತು. ಆದರೆ, ಗೂಗಲ್ ಮ್ಯಾಪ್ ನೋಡುತ್ತ ತಪ್ಪು ದಾರಿಯಲ್ಲಿ ಬಂದು ಸಿಕ್ಕಿಹಾಕಿಕೊಂಡಿರುವೆ ಎಂದು ಚಾಲಕ ಮಾಹಿತಿ ನೀಡಿದ್ದಾನೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!