ವಿದ್ಯಾರ್ಥಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.
ಕೇರಳ ಮೂಲದ ಜಗನ್ ಮೋಹನ್ (25) ಮೃ*ತ ವಿದ್ಯಾರ್ಥಿಯಾಗಿದ್ದಾನೆ. ಮೋಹನ್ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ ಮೋಹನ್ ಡೆ*ತ್ ನೋಟ್ ಬರೆದಿಟ್ಟು ನೇ*ಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಮೋಹನ್ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವೀಡಿಯೋ ಕಾಲ್‌ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಬೆತ್ತಲೆ ಫೋಟೋ ಹಾಗೂ ವೀಡಿಯೋ ವೈರಲ್ ಮಾಡುವುದಾಗಿ ಬೆ*ದರಿಕೆ ಹಾಕಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮ*ರಣೋತ್ತರ ಪರೀಕ್ಷೆ ನಡೆಸಿ, ಮೃ*ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…