ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡಿನ ಪಲ್ಲಮಜಲು ಎಂಬಲ್ಲಿ ಮದುವೆ ಮನೆಯಿಂದ ಮದುಮಗಳು ನಾಪತ್ತೆ….!

ಮದುವೆ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಶ್ಪಿಯ ನಾಪತ್ತೆಯಾದ ಯುವತಿಯಾಗಿದ್ದಾಳೆ. ಅಶ್ಪಿಯಳನ್ನು ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿದ್ದಾರೆ. ಮನೆಯಲ್ಲೇ ಮಲಗಿದ್ದ ಮದುಮಗಳು ಬೆಳಗಿನ ಜಾವ ನೋಡಿದಾಗ ಮನೆಯಲ್ಲಿ ಇಲ್ಲದೇ ಇದ್ದು, ಬಳಿಕ ಎಲ್ಲ ಕಡೆ ಹುಡುಕಾಡಿದರು ಸಿಗದೇ ಇರುವುದರಿದ ಈ ವೇಳೆಗೆ ತಡವಾಗಿ ಬಂದು ದೂರು ನೀಡುತ್ತಿರುವುದಾಗಿದೆ ಎಂದು ತಿಳಿಸಿದ್ದಾರೆ. ದೂರುದಾರರ ಅಕ್ಕ ಅಶ್ಪಿಯ ಎಂಬವಳನ್ನು ಹುಡುಕಿ ಕೊಡಬೇಕಾಗಿ ವೃತ್ತಿಯಲ್ಲಿ ಚಾಲಕನಾಗಿರುವ ಅರ್ಶದ್ ಎಂಬವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!