ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಡಬ: ಪ್ರತಿಭಾ ಕಾರಂಜಿ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ….!

ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ, ಪುತ್ತೂರು ತಾಲೂಕಿನ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿಯಲ್ಲಿ ಈ ಸ್ಪರ್ಧೆ ನಡೆದಿದೆ. ವಿಜೇತೆಯಾದ ಕುಮಾರಿ ಪ್ರಣಮ್ಯಾ ಐ. ಅವರು ಚಾರ್ವಕ ಇಡ್ಯಡ್ಕ ಕಜೆ ನಿವಾಸಿಗಳಾದ ಶ್ರೀ ಐ. ಗೋಪಾಲಕೃಷ್ಣ ಹಾಗೂ ಶ್ರೀಮತಿ ವಿಜಯ ದಂಪತಿಗಳ ಪುತ್ರಿಯಾಗಿರುತ್ತಾರೆ. ಈ ಶ್ರೇಷ್ಠ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿ, ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭಹಾರೈಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!