ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ: ಕಾರ್ಕಳದ ಕಂಪನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮನೆಗೆ ಬಾರದೆ ಕಾಣೆ….!

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಹದಿಹರೆಯದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಳಿತಪಡ್ಪು ನಿವಾಸಿ ಇದಿನಬ್ಬ ಅವರ ಮಗ ಮಹಮ್ಮದ್ ರಾಝಿಮ್ ಎಂಬಾತ ಕಾಣೆಯಾಗಿರುವ ಯುವಕನಾಗಿದ್ದಾನೆ. ರಾಝಿಮ್ ಕಾರ್ಕಳದ ಕಂಪನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಪ್ರತಿದಿನ ಮನೆಗೆ ಬಂದು ಹೋಗುತ್ತಿದ್ದ. ಮನೆಯಿಂದ ಕಾರ್ಕಳಕ್ಕೆ ಕೆಲಸಕ್ಕೆಂದು ಹೋದ ಈತ ಸಂಜೆ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಈತನ ಸುಳಿವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!