ರಾಜ್ಯ

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನೆಮಾದ ಸಹನಿರ್ದೇಶಕನ ಪುತ್ರ ಮೃ*ತ್ಯು

ಕೆಜಿಎಫ್ ಸಿನಿಮಾದ ಸಹ ನಿರ್ದೇಶಕನ ಪುತ್ರ ದಾರುಣವಾಗಿ ಸಾ*ವನ್ನಪ್ಪಿದ್ದಾನೆ. ಕೆ.ಜಿ.ಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ಮೃ*ತಪಟ್ಟಿದ್ದಾನೆ.

ಮೂರು ದಿನಗಳ ಹಿಂದೆ ಹೈದರಾಬಾದ್‌ಗೆ ಕುಟುಂಬ ಸಮೇತ ಕೀರ್ತನ್ ಗೌಡ ತೆರಳಿದ್ದರು. ಈ ವೇಳೆ ಸೋನಾರ್ಷ್ನನ್ನೂ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿದ ಸೋನಾರ್ಷ್ ಸಾ*ವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಾಖಲೆ ಬರೆದ ಕೆ.ಜಿ.ಎಫ್’ ಚಾಪ್ಟರ್ 2 ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಕೀರ್ತನ್ ನಾಡಗೌಡ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕರಾಗಿ ಡೆಬ್ಯೂ ಮಾಡಲು ತಯಾರಿ ನಡೆಸುತ್ತಿದ್ದು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಹಾರರ್ ಚಿತ್ರವೊಂದನ್ನ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಡೆಯುತ್ತಿದೆ. ಈ ಮಧ್ಯೆ ಅವರಿಗೆ ದೊಡ್ಡ ಆ*ಘಾತವೇ ಎದುರಾಗಿದ್ದು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ದಂಪತಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

1 day ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

2 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago