ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು: ಹೃದಯಾಘಾತಕ್ಕೆ ಜೆಸಿಬಿಎಂ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು

ಹೃದಯಾಘಾತಕ್ಕೆ 22 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.

ದಿಶಾ (22) ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ದಿಶಾ, ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು. ಬಿಸಿಎಂ ಹಾಸ್ಟೆಲ್‌ನಲ್ಲಿ ಎದೆನೋವಿನಿಂದ ಕುಸಿದು ಬಿದ್ದಿದ್ದಾಳೆ. ಕೂಡಲೇ ಹಾಸ್ಟೆಲ್ ವಿದ್ಯಾರ್ಥಿನಿಯರು, ದಿಶಾಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಫಲ ಸಿಗಲಿಲ್ಲ. ದಿಶಾ, ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹುಡುಗಿ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿಗೆ ಬಿಕಾಂ ಮಾಡಲು ಬಂದಿದ್ದ ಈಕೆ ಬಿಸಿಎಂ ಹಾಸ್ಟೆಲ್‌ನಲ್ಲಿ ಇದ್ದಿಕೊಂಡು ಜೆಸಿಬಿಎಂ ಕಾಲೇಜಿಗೆ ಹೋಗುತ್ತಿದ್ದಳು.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!