ಹೃದಯಾಘಾತಕ್ಕೆ 22 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.
ದಿಶಾ (22) ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ದಿಶಾ, ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು. ಬಿಸಿಎಂ ಹಾಸ್ಟೆಲ್‌ನಲ್ಲಿ ಎದೆನೋವಿನಿಂದ ಕುಸಿದು ಬಿದ್ದಿದ್ದಾಳೆ. ಕೂಡಲೇ ಹಾಸ್ಟೆಲ್ ವಿದ್ಯಾರ್ಥಿನಿಯರು, ದಿಶಾಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಫಲ ಸಿಗಲಿಲ್ಲ. ದಿಶಾ, ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹುಡುಗಿ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿಗೆ ಬಿಕಾಂ ಮಾಡಲು ಬಂದಿದ್ದ ಈಕೆ ಬಿಸಿಎಂ ಹಾಸ್ಟೆಲ್‌ನಲ್ಲಿ ಇದ್ದಿಕೊಂಡು ಜೆಸಿಬಿಎಂ ಕಾಲೇಜಿಗೆ ಹೋಗುತ್ತಿದ್ದಳು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…