ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: 25 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಮಂಜೇಶ್ವರ ತಾಲೂಕು ಉಪ್ಪಳದ 48 ವರ್ಷದ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 19 ಪ್ರಕರಣಗಳು ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ. ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ಕೊಣಾಜೆ ಠಾಣೆಯ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಮಂಜೇಶ್ವರ ಪೊಲೀಸ್ ಠಾಣಾ ಒಂದು ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಬಂಧಿತ ಆರೋಪಿ ಅಬ್ದುಲ್ ರವೂಫ್ ಯಾನೆ ಮೀಸೆ ರವೂಫ್ ಅಂತಾರಾಜ್ಯ ನಟೋರಿಯಸ್ ಕ್ರಿಮಿನಲ್ ಆಗಿದ್ದು, ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ ಯಾನೆ ಜಿಯಾ ಎಂಬಾತನ ಸಹಚರ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆರೋಪಿಯನ್ನು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ. ಕೆ. ಮಾರ್ಗದರ್ಶನದಲ್ಲಿ ಎಎಸ್‌ಐ ಚಂದ್ರಶೇಖರ್, ಸಿಬ್ಬಂದಿ ರೆಜಿ ವಿ.ಎಂ, ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ನೇತೃತ್ವದ ಪೊಲೀಸರ ತಂಡ ಡಿಸೆಂಬರ್ 16ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!