ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ನ ಬಂಧನ!

ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ನಡೆದಿದೆ.

ಬಂಧಿತನನ್ನು ಕಲ್ಲಡ್ಕ ನಿವಾಸಿ ತೌಸೀಫ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 50ಸಾವಿರ ರೂ. ಮೌಲ್ಯದ 10.800 ಗ್ರಾಂ ತೂಕದ ಎಂಡಿಎಂಎ, ಕೃತ್ಯಕ್ಕೆ ಬಳಸಿದ್ದ ಸುಮಾರು 3ಲಕ್ಷ ರೂ.ಮೌಲ್ಯದ ಕಾರು, ಈತನ ಕಾರಿನಲ್ಲಿ ಪತ್ತೆಯಾಗಿದ್ದ ತಲವಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!