ಬೈಕ್‌ಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ(ಡಿ.17) ರಾತ್ರಿ ನಡೆದಿದೆ.
ರಾಜಾ ಹುಸೇನ್(18), ಅಸೀಫ್(19), ಮತ್ತು ವಾಜಿದ್(19) ಮೃತಪಟ್ಟ ಯುವಕರು. ಶ್ರೀರಾಮನಗರದಿಂದ ಹೊಸಹಳ್ಳಿಗೆ ಮೂವರು ಯುವಕರು ಬೈಕ್‌ನಲ್ಲಿ ಹೋಗುತ್ತಿರುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಡಿಕ್ಕಿಯಾಗಿದ್ದು ಬೊಲೆರೋವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಅಪಘಾತದ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…