ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ನಡೆದಿದೆ.
ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…