ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿ. 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ನೆರವು ಕಾರ್ಯಕ್ರಮ..!

ಎಂ ಆರ್ ಜಿ ಗ್ರೂಪ್ ನೇತೃತ್ವದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ನೆರವು ಕಾರ್ಯಕ್ರಮ ಡಿ. 25 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಚಲನಚಿತ್ರ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಕಾಪು ವಿಧಾನಸಭಾ ಕ್ಷೇತ್ರ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಎಂ. ಆರ್. ಜಿ ಗ್ರೂಪ್‌ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮದ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಟಿವಿಯ ಯೂಟ್ಯೂಬ್ ಚಾನಲ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!