ಎಂ ಆರ್ ಜಿ ಗ್ರೂಪ್ ನೇತೃತ್ವದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ನೆರವು ಕಾರ್ಯಕ್ರಮ ಡಿ. 25 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಚಲನಚಿತ್ರ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಕಾಪು ವಿಧಾನಸಭಾ ಕ್ಷೇತ್ರ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಎಂ. ಆರ್. ಜಿ ಗ್ರೂಪ್‌ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮದ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಟಿವಿಯ ಯೂಟ್ಯೂಬ್ ಚಾನಲ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…