ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಶಾಟ್‌ಪುಟ್ ಮತ್ತು 200 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಗೆದ್ದ ಧೀರಜ್ ಕೆಮ್ಮಿಂಜೆ..!

ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 200 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿದ್ದಾರೆ.

ಇವರು ಜಯಪ್ರಕಾಶ್ ಮರೀಲ್ ಮತ್ತು ಉಷಾರಾಣಿ ದಂಪತಿಯ ಪುತ್ರನಾಗಿದ್ದು, ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರಿನ ಸದಸ್ಯ ಹಾಗೂ ರಾಮಕ್ಷತ್ರಿಯ ಯುವ ವೃಂದದ ಸದಸ್ಯರು ಆಗಿರುತ್ತಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!