ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.
ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ, ಮತ್ತು ಕಾಡಿಪಟ್ಣ ನವೀನ್ ಪೂಜಾರಿ ಬಂಧಿತರು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…