ಪುತ್ತೂರು ನಗರದಲ್ಲಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ಪುತ್ತೂರು ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿ ದಂಡ ವಿಧಿಸಿದ ಘಟನೆ ನಡೆದಿದೆ. ಪುತ್ತೂರು ಮುಖ್ಯರಸ್ತೆಯ ಅಂಗಡಿಗಳು ಮತ್ತು ವಾಣಿಜ್ಯ ಮಳಿಗೆಗಳು ಸೇರಿದಂತೆ ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು 12 ಕೆ.ಜಿ ಯಷ್ಟು ಪ್ಲಾಸ್ಟಿಕ್ ಗಳನ್ನು ವಶಪಡಿಸಿ ದಂಡ ವಿಧಿಸಿದ್ದಾರೆ.ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿಯರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಸೂಪರ್ ವೈಸರ್ ಗಳಾದ ನಾಗೇಶ್ ಮತ್ತು ಅಮಿತ್, ರಾಧಾಕೃಷ್ಣ ಸಹಿತ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…