ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೋಟೇಶ್ವರ ಎಸ್.ಎಲ್.ಆರ್.ಎಂ ಘಟಕಕ್ಕೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ…!

ಕೋಟೇಶ್ವರ ಪಂಚಾಯತ್‌ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.

ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ ಇದ್ದು ಮೇಲ್ಭಾಗದಲ್ಲಿ ತ್ಯಾಜ್ಯ ಒಣ ಘಟಕ ಮಾಡಿದ್ದು ಅಲ್ಲಿ ಶೇಖರಣೆ ಮಾಡಿ ಇಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗಲಿ ಒಣ ತ್ಯಾಜ್ಯಗಳು, ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಅಲ್ಲದೆ ವಾಣಿಜ್ಯ ಸಂಕೀರ್ಣದ ಕಟ್ಟಡ ಮಹಡಿಗೆ ಹಾನಿಯಾಗುವ ಸಂಭವ ಇದ್ದು ತಕ್ಷಣ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕದಳದವರು ಸ್ಥಳಕ್ಕಾಗಿಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!