ಕೋಟೇಶ್ವರ ಪಂಚಾಯತ್‌ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ ಇದ್ದು ಮೇಲ್ಭಾಗದಲ್ಲಿ ತ್ಯಾಜ್ಯ ಒಣ ಘಟಕ ಮಾಡಿದ್ದು ಅಲ್ಲಿ ಶೇಖರಣೆ ಮಾಡಿ ಇಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗಲಿ ಒಣ ತ್ಯಾಜ್ಯಗಳು, ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.
ಅಲ್ಲದೆ ವಾಣಿಜ್ಯ ಸಂಕೀರ್ಣದ ಕಟ್ಟಡ ಮಹಡಿಗೆ ಹಾನಿಯಾಗುವ ಸಂಭವ ಇದ್ದು ತಕ್ಷಣ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕದಳದವರು ಸ್ಥಳಕ್ಕಾಗಿಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…