ಅಪರಿಚಿತ ವಾಹನವೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರಿಗೆ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಕಲೆ ಹಾಕುತ್ತಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…