ಬಂಟ್ವಾಳ : ಹೋಟೆಲ್‌ನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.
ನೆತ್ರಕೆರೆ ನಿವಾಸಿ ಹರೀಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್‌ನಲ್ಲಿ ಪರವಾನಗಿ ಇಲ್ಲದ ಮದ್ಯವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಹೋಟೆಲ್‌ನಲ್ಲಿ ರೂ.4 ಸಾವಿರ ಮೌಲ್ಯದ ರೂ.50. ಮುಖಬೆಲೆಯ ಒರಿಜಿನಲ್ ಚ್ವಾಯಿಸ್ ಎಂದು ಬರೆದಿರುವ 90 mಟ ನ 80 ಸ್ಯಾಚೆಟ್‌ಗಳು ಹಾಗೂ ಮಾರಾಟದ ಬಳಿಕ ಬಂದ ರೂ.1000 ಸಾವಿರವನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…