ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದಿದೆ.
ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಎಗರಿಸುವ ದೃಶ್ಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು, ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. 2 ಲಕ್ಷ ಮೌಲ್ಯದ ಚಿನ್ನದ ಸರವಾಗಿದ್ದು, ಆರೋಪಿ ಮಹಿಳೆಯರ ಪತ್ತೆಗೆ ಪಡುಬಿದ್ರಿ ಪೊಲೀಸರು ಬಲೆ ಬೀಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…