ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ…!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಅಂದಾಜು ಪ್ರಕಾರ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದು, ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ತುಮಕೂರು ಮುಂತಾದಡೆಗಳಿಂದ ಬಹಳಷ್ಟು ಭಕ್ತರು ಸರಕಾರಿ ಹಾಗೂ ಖಾಸಗಿ ಬಸ್ಸಿನಲ್ಲಿ ಶ್ರೀ ಕ್ಷೇತ್ರಕ್ಕೆ ನಿನ್ನೆ ರಾತ್ರಿಯಿಂದಲೇ ಆಗಮಿಸಿದ್ದಾರೆ.

ಕಿರುಷಷ್ಟಿ ಮಹೋತ್ಸವದ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ ವಿಶೇಷ ಪೂಜೆ ಮಧ್ಯಾಹ್ನ ಮಹಾಪೂಜೆ ರಾತ್ರಿ ರಥ ಬೀದಿಯಲ್ಲಿ ರಥೋತ್ಸವ ನಡೆಯುವುದರಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು, ಅಲ್ಲದೆ ಡಿಸೆಂಬರ್ ಅಂತ್ಯದ ರಜಾ ದಿನಗಳಲ್ಲಿ ಸರ್ಕಾರಿ ನೌಕರರ ಕುಟುಂಬದವರು ಶಾಲಾ ಕಾಲೇಜು ವಿದ್ಯಾರ್ಥಿಗಳು ತಂಡೋಪ ತಂಡವಾಗಿ ಕುಕ್ಕೆಗೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!