ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭೀಕರ ರಸ್ತೆ ಅಪಘಾತ- ಯುವಕ ಮೃ*ತ್ಯು….!

ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.

ಮುದರಂಗಡಿ ಅಗರ್ ದಂಡೆ ನಿವಾಸಿ ಜಸ್ಟಿನ್ ಡಿಸೋಜ ಮೃತಪಟ್ಟ ದುರ್ದೈವಿ. ಜಸ್ಟಿನ್ ಅವರು ತಡರಾತ್ರಿವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದಾಗ, ಮುದರಂಗಡಿ ಪೇಟೆ ಸಮೀಪದ ರಸ್ತೆ ಪಕ್ಕದಲ್ಲಿದ್ದ ಡಿವೈಡರ್‌ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಸ್ಟಿನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!