ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.
ಮುದರಂಗಡಿ ಅಗರ್ ದಂಡೆ ನಿವಾಸಿ ಜಸ್ಟಿನ್ ಡಿಸೋಜ ಮೃತಪಟ್ಟ ದುರ್ದೈವಿ. ಜಸ್ಟಿನ್ ಅವರು ತಡರಾತ್ರಿವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದಾಗ, ಮುದರಂಗಡಿ ಪೇಟೆ ಸಮೀಪದ ರಸ್ತೆ ಪಕ್ಕದಲ್ಲಿದ್ದ ಡಿವೈಡರ್‌ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಸ್ಟಿನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…