ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಮೂವರು ಪುಂಡರಿಂದ ಯುವತಿಗೆ ಕಿರುಕುಳ!!

ಬೆಂಗಳೂರಿನಲ್ಲಿ ತಡರಾತ್ರಿ ಯುವತಿಗೆ ಪುಂಡರು ಕಿರುಕುಳ ನೀಡಿದ ಘಟನೆ ಬಿಟಿಎಂ ಲೇ ಔಟ್‌ನಲ್ಲಿ ನಡೆದಿದೆ.

ದುಷ್ಟರ ವಿರುದ್ಧ ಕ್ರಮಕ್ಕೆ ಆಗ್ರಹ ಜೋರಾಗಿದ್ದು, ಯುವತಿ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ವೇಳೆ ಇತ್ತ ಒಂದು ಬೈಕ್‌ನಲ್ಲಿ ಮೂವರು ಪುಂಡರು ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿದ್ದಾರೆ. ಹೆಲ್ಮೆಟ್ ಕೂಡ ಧರಿಸದ ಪುಂಡರು ಬೇಕು ಅಂತಾನೆ ಬೈಕ್ ಅಲ್ಲಿ ಮುಂದೆ ಹೋಗಿ ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಸುಮಾರು ಎರಡು ಕಿಲೋ ಮೀಟರ್ ದೂರದವರೆಗೂ ಯುವತಿಯನ್ನ ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿಗೆ ಕಿರುಕುಳ ಕೊಡೋ ವೀಡಿಯೋವನ್ನ ಕಾರಿನಲ್ಲಿ ಹಿಂದೆ ಬರ್ತಾ ಇದ್ದ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಬಳಿಕ ವೀಡಿಯೋ ಸಮೇತ ಪೊಲೀಸರಿಗೆ ಎಕ್ಸ್ನಲ್ಲಿ ಟ್ಯಾಗ್ ಮಾಡಿ, ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸುದ್ದುಗುಂಟೆ ಪಾಳ್ಯ ಪೊಲೀಸರು ಉತ್ತರ ನೀಡಿದ್ದು, ಕಿಡಿಗೇಡಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈಗಾಗಲೇ ಬೈಕ್ ನಂಬರ್ ಪತ್ತೆ ಮಾಡಿದ್ದು, ಮೂವರನ್ನು ವಿಚಾರಣೆ ಮಾಡ್ತೀವಿ ಎಂದಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!