ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ರಿಕ್ಷಾ ಕಳ್ಳತನ, ಆರೋಪಿ ಬಂಧನ!!

ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13 ರಂದು ರಾತ್ರಿ ನಿಲ್ಲಿಸಿದ್ದರು. ಈ ರಿಕ್ಷಾವು ಕಳವಾಗಿದ್ದು, ಈ ಘಟನೆ ಡಿ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಡಿ.19 ರಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!